BIG NEWS : ಬೆಂಗಳೂರಲ್ಲಿ ವಾಟರ್ ಟ್ಯಾಂಕರ್‌ಗೆ ರೇಟ್ ಫಿಕ್ಸ್, ಇಲ್ಲಿದೆ ಡೀಟೇಲ್ಸ್

ಬೆಂಗಳೂರು,ಮಾ.7- ಅಂತೂ ಇಂತೂ ವಾಟರ್ ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ನಗರದಲ್ಲಿ ಉದ್ಬವಿಸಿರುವ ಕುಡಿಯುವ ನೀರಿನ ಸಮಸ್ಯೆಯನ್ನೆ ಬಂಡವಾಳ ಮಾಡಿಕೊಂಡಿದ್ದ ಕೆಲವರು ಸಾರ್ವಜನಿಕರಿಂದ ತಮ್ಮಗಿಷ್ಟ ಬಂದ ದರ ನಿಗದಿ ಮಾಡಿ ಹಣ ವಸೂಲಿ ಮಾಡುತ್ತಿದ್ದರು. ಈ ಕುರಿತಂತೆ ಸಾರ್ವಜನಿಕರು ಮಾಡಿಕೊಂಡ ಮನವಿಗೆ ಸ್ಪಂದಿಸಿರುವ ಸರ್ಕಾರ ವಾಟರ್ ಟ್ಯಾಂಕರ್ ಕಳ್ಳಾಟಕ್ಕೆ ಬ್ರೇಕ್ ಹಾಕಿ ಟ್ಯಾಂಕರ್ ನೀರಿನ ದರ ಫಿಕ್ಸ್ ಮಾಡಿ ಆದೇಶ ಹೊರಡಿಸಿದೆ. ಸತತವಾಗಿ ಮೂರು ನಾಲ್ಕು ಬಾರಿ ಟ್ಯಾಂಕರ್ ಮಾಲೀಕರ ಜೊತೆ ಸಭೆ ನಡೆಸಿ … Continue reading BIG NEWS : ಬೆಂಗಳೂರಲ್ಲಿ ವಾಟರ್ ಟ್ಯಾಂಕರ್‌ಗೆ ರೇಟ್ ಫಿಕ್ಸ್, ಇಲ್ಲಿದೆ ಡೀಟೇಲ್ಸ್