ಅತಿ ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಬಿಬಿಎಂಪಿ ಸಿದ್ಧತೆ
ಬೆಂಗಳೂರು,ಜೂ.6- ನಗರದ ವಾಹನ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಬಿಬಿಎಂಪಿ ಬೃಹತ್ ಸುರಂಗ ಮಾರ್ಗ ನಿರ್ಮಾಣಕ್ಕೆ ಸಿದ್ದತೆ ನಡೆಸಿದೆ.18 ರಿಂದ 20 ಕಿ.ಮೀ ಉದ್ದದ ಸುರಂಗ ಮಾರ್ಗದ ಕಾರಿಡಾರ್ ಗೆ ಡಿಪಿಅರ್ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಹಿಂದೆ ಮೂರರಿಂದ ನಾಲ್ಕು ಕಿ.ಮೀ ಉದ್ದದ ಸುರಂಗ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು. ಆದರೆ, ಅದರಿಂದ ಯಾವುದೇ ಪ್ರಯೋಜನವಿಲ್ಲ ಎನ್ನುವುದನ್ನು ಮನಗಂಡು 20 ಕಿ.ಮೀ ಉದ್ದದ ಕಾರಿಡಾರ್ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿದೆ.ಉತ್ತರದಿಂದ ದಕ್ಷಿಣಕ್ಕೆ ಅದೇ ರೀತಿ ಪಶ್ಚಿಮ ದಿಂದ ಪೂರ್ವ ಕ್ಕೆ … Continue reading ಅತಿ ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಬಿಬಿಎಂಪಿ ಸಿದ್ಧತೆ
Copy and paste this URL into your WordPress site to embed
Copy and paste this code into your site to embed