ಗಣೇಶೋತ್ಸವ ಆಚರಣೆ ಸಿದ್ಧತೆಗೆ ಬಿಬಿಎಂಪಿ ಆಯುಕ್ತರ ಸೂಚನೆ

ಬೆಂಗಳೂರು, ಆ.23– ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಣೆಗಾಗಿ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೇಂದ್ರ ಕಚೇರಿ ಸಭಾಂಗಣದಲ್ಲಿಂದು ಗಣೇಶ ಚತುರ್ಥಿ ಆಚರಣೆ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಸಿದ್ಧತೆಗಳ ಜತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಗಣೇಶಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವ ಸಲುವಾಗಿ 63 ಉಪವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ … Continue reading ಗಣೇಶೋತ್ಸವ ಆಚರಣೆ ಸಿದ್ಧತೆಗೆ ಬಿಬಿಎಂಪಿ ಆಯುಕ್ತರ ಸೂಚನೆ