ಶಿಸ್ತು ಉಲ್ಲಂಘಿಸಿದರೆ ಹುಷಾರ್ : ಸಚಿವರು, ಶಾಸಕರಿಗೆ ಡಿಕೆಶಿ ವಾರ್ನಿಂಗ್

ಬೆಂಗಳೂರು, ಮಾ.30- ಸಚಿವರು, ಶಾಸಕರೂ ಸೇರಿದಂತೆ ಎಲ್ಲರಿಗೂ ಶಿಸ್ತು ಮುಖ್ಯ. ಲಕ್ಷ್ಮಣರೇಖೆ ದಾಟುವಂತಿಲ್ಲ. ಗೆಲ್ಲುವುದು ಅಥವಾ ಸೋಲುವುದು ಬೇರೆ ವಿಚಾರ. ಆದರೆ ಈಗಲೂ ಶಿಸ್ತನ್ನು ಉಲ್ಲಂಘಿಸಿದರೆ ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಚುನಾವಣಾ ಅಭ್ಯರ್ಥಿಗೆ ಸಂಬಂಧಪಟ್ಟಂತೆ ತಾವು ಹಾಗೂ ಮುಖ್ಯಮಂತ್ರಿಯವರು ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ರಮೇಶ್ಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಎರಡೂ ಬಣಗಳಿಗೂ ಟಿಕೆಟ್ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೇವೆ. … Continue reading ಶಿಸ್ತು ಉಲ್ಲಂಘಿಸಿದರೆ ಹುಷಾರ್ : ಸಚಿವರು, ಶಾಸಕರಿಗೆ ಡಿಕೆಶಿ ವಾರ್ನಿಂಗ್