ಅಕ್ರಮವಾಗಿ ದಾಸ್ತಾನು ಮಾಡಿದ್ದ 98.52 ಕೋಟಿ ಮೌಲ್ಯದ ಬಿಯರ್ ಜಪ್ತಿ

ಮೈಸೂರು, ಏ.4- ಜಿಲ್ಲೆಯ ನಂಜನಗೂಡು ತಾಲೂಕು ಇಮ್ಮಾವು ಗ್ರಾಮ ತಾಂಡ್ಯಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪೆನಿ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 98.52 ಕೋಟಿ ಮೊತ್ತದ ಬಿಯರ್ ಕಚ್ಚಾ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದ 17 ಮಂದಿ ಆರೋಪಿಗಳು ಪರಾರಿಯಾಗಿದ್ದಾರೆ.ಚಾಮರಾಜನಗರ ಲೋಕಸಭಾ ಕ್ಷೇತ್ರದ ಹಾಗೂ ಮೈಸೂರು ಜಿಲ್ಲೆ ವ್ಯಾಪ್ತಿಯ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪೆನಿಯಲ್ಲಿ ಅಕ್ರಮ ದಾಸ್ತಾನು ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲಾಧಿಕಾರಿಗಳು ಹಾಗೂ ಲೋಕಸಭಾ ಚುನಾವಣಾಧಿಕಾರಿಗಳ … Continue reading ಅಕ್ರಮವಾಗಿ ದಾಸ್ತಾನು ಮಾಡಿದ್ದ 98.52 ಕೋಟಿ ಮೌಲ್ಯದ ಬಿಯರ್ ಜಪ್ತಿ