ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ
ಬೆಂಗಳೂರು, ಅ.26 – ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿ ಸದಂತೆ ಕ್ರಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ ಭಾರಿ ದಂಡ ವಿಧಿಸಲಾಗಿದೆ. ಶಾಸಕರ ವಿರುದ್ಧ ದಾಖಲಾಗಿದ್ದ ಒಂದು ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆ ಹಾಗೂ 6 ಕೋಟಿ ದಂಡ ಹಾಗೂ ಇತರೆ 6 ಪ್ರಕರಣಗಳಲ್ಲೂ ಅವರಿಗೆ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಪ್ರಕರಣದ ಆದೇಶ ಹೊರಡಿಸಿದ್ದ ಜನಪ್ರತಿನಿಧಿಗಳ … Continue reading ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ
Copy and paste this URL into your WordPress site to embed
Copy and paste this code into your site to embed