ಬೆಳಗಾವಿ : ಗೂಡ್ಸ್ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.73 ಕೋಟಿ ರೂ. ಜಪ್ತಿ

ಬೆಳಗಾವಿ,ಅ.19- ಗೂಡ್ಸ್ ವಾಹನದಲ್ಲಿ ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2.73 ಕೋಟಿಗೂ ಹೆಚ್ಚು ಹಣವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿ ಜಫ್ತಿ ಮಾಡಿದ್ದಾರೆ.ಕಳೆದ ರಾತ್ರಿ ಮಹಾರಾಷ್ಟ್ರದ ಸಾಂಗಲಿಯಿಂದ ಹುಬ್ಬಳ್ಳಿ ಕಡೆಗೆ ಆಶೋಕ ಲೆಯಲ್ಯಾಂಡ್ ಗೂಡ್ಸ್ ವಾಹನದಲ್ಲಿ ಭಾರಿ ಮೊತ್ತದ ಹಣವನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಸಿಸಿಬಿಯ ಇನ್ಸ್ ಪೆಕ್ಟರ್ ನಂದೀಶ್ವರ ಕುಂಬಾರ ಅವರ ತಂಡ ಕಾರ್ಯಾಚರಣೆ ನಡೆಸಿ ವಾಹನವನ್ನು ಪತ್ತೆ ಹಚ್ಚಿದೆ . ನಂತರ ಪರಿಶೀಲನೆಯ ವೇಳೆ ವಾಹನದಲ್ಲಿ 2.73,27,500 ನಗದು ಹಣ ಪತ್ತೆ ಆಗಿದ್ದು, ಅದನ್ನು … Continue reading ಬೆಳಗಾವಿ : ಗೂಡ್ಸ್ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.73 ಕೋಟಿ ರೂ. ಜಪ್ತಿ