ಬಳ್ಳಾರಿಯಲ್ಲಿ ಕೆಆರ್‌ಪಿಪಿ ಸ್ಪರ್ಧೆ, ಶ್ರೀರಾಮಲುಗೆ ಚಿಂತೆ

ಬೆಂಗಳೂರು,ಮಾ.9- ಮುಂಬರುವ ಲೋಕಸಭಾ ಸಭಾ ಚುನಾವಣೆಗೆ ಬಳ್ಳಾರಿ ಸಜ್ಜುಗೊಳ್ಳುತ್ತಿದ್ದು, ಈ ನಡುವಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂಬ ಜನಾರ್ದನ ರೆಡ್ಡಿಯವರ ಹೇಳಿಕೆ ಮಾಜಿ ಸಚಿವ ಹಾಗೂ ಬಿಜೆಪಿ ಲೋಕಸಭಾ ಟಿಕೆಟ್ ಆಕಾಂಕ್ಷಿ ಬಿ.ಶ್ರೀರಾಮುಲು ಅವರಲ್ಲಿ ಕಳವಳನ್ನುಂಟು ಮಾಡಿದೆ. ಬಳ್ಳಾರಿ ಗ್ರಾಮಾಂತರದಿಂದ ಸ್ರ್ಪಧಿಸಿ ಸೋತಿದ್ದ ಶ್ರೀರಾಮುಲು ಅವರಿಗೆ ಬಿಜೆಪಿಯಿಂದ ಲೋಕಸಭೆ ಟಿಕೆಟ್ ಸಿಗುವ ನಿರೀಕ್ಷೆ ಇದೆ. ಆದರೆ ಕಲ್ಯಾಣ ರಾಜ್ಯಪ್ರಗತಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂದು ಜನಾದರ್ನ ರೆಡ್ಡಿಯವರು ಹೇಳಿದ್ದಾರೆ. ಒಂದು ವೇಳೆ ಕಲ್ಯಾಣ … Continue reading ಬಳ್ಳಾರಿಯಲ್ಲಿ ಕೆಆರ್‌ಪಿಪಿ ಸ್ಪರ್ಧೆ, ಶ್ರೀರಾಮಲುಗೆ ಚಿಂತೆ