ಮೊಬೈಲ್ ರಿಪೇರಿ ಮಾಡಿಸಲು ಹೋಗಿ ಸಿಕ್ಕಿಬಿದ್ದ ರಾಮೇಶ್ವರಂ ಕೆಫೆ ಸ್ಫೋಟದ ಉಗ್ರರು

ಬೆಂಗಳೂರು,ಏ.14- ತನ್ನ ಬಳಿ ಇದ್ದ ಮೊಬೈಲ್ ಫೋನ್ ರಿಪೇರಿ ಮಾಡಿಸಲು ಹೋಗಿ ರಾಮೇಶ್ವರಂ ಕೆಫೆ ಸ್ಫೋಟದ ರೂವಾರಿಗಳಾದ ಮುಸ್ಸಾವಿರ್ ಹುಸೇನ್ ಶಾಜೆಬ್ ಹಾಗೂ ಅಬ್ದುಲ್ ಮಥೀನ್ ತಾಹಾ ದೂರದ ಪಶ್ಚಿಮ ಬಂಗಾಳದಲ್ಲಿ ಎನ್‍ಐಎ ಖೆಡ್ಡಾಕ್ಕೆ ಸಿಕ್ಕಿಬಿದ್ದಿದ್ದಾರೆ.ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ನಂತರ ಯಾರಿಗೂ ಸಣ್ಣ ಸುಳಿವು ಬಿಟ್ಟುಕೊಡದೆ ಕೋಲ್ಕತ್ತಾಗೆ ತೆರಳಿ ಖಾಸಗೀ ಹೋಟೆಲ್ ಒಂದರಲ್ಲಿ ಪ್ರವಾಸಿಗರಂತೆ ತಂಗಿದ್ದ ಉಗ್ರರು ಅಲ್ಲೇ ಮೊಬೈಲ್ ಫೋನ್ ರಿಪೇರಿ ಮಾಡಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ಈಸಂಜೆಗೆ ಖಚಿತಪಡಿಸಿವೆ. ಕೋಲ್ಕತ್ತಾದ ಹೋಟೆಲ್‍ನಲ್ಲಿ … Continue reading ಮೊಬೈಲ್ ರಿಪೇರಿ ಮಾಡಿಸಲು ಹೋಗಿ ಸಿಕ್ಕಿಬಿದ್ದ ರಾಮೇಶ್ವರಂ ಕೆಫೆ ಸ್ಫೋಟದ ಉಗ್ರರು