ಸನಾತನ ಧರ್ಮ ಅವಹೇಳನ : ಉದಯನಿಧಿ ಸ್ಟಾಲಿನ್‌ಗೆ ಜಾಮೀನು ನೀಡಿದ ಬೆಂಗಳೂರು ಕೋರ್ಟ್
ಬೆಂಗಳೂರು, ಜೂ.25- ಸನಾತನ ಧರ್ಮ ಕುರಿತು ವಿವಾದಾತಕ ಹೇಳಿಕೆ ನೀಡಿದ ಆರೋಪದಲ್ಲಿ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಉದಯನಿಧಿ ಅವರು ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು … Continue reading ಸನಾತನ ಧರ್ಮ ಅವಹೇಳನ : ಉದಯನಿಧಿ ಸ್ಟಾಲಿನ್‌ಗೆ ಜಾಮೀನು ನೀಡಿದ ಬೆಂಗಳೂರು ಕೋರ್ಟ್
Copy and paste this URL into your WordPress site to embed
Copy and paste this code into your site to embed