ಪಟಾಕಿ ಪೀಡಿತರ ಚಿಕಿತ್ಸೆಗೆ ಮಿಂಟೋ ಆಸ್ಪತ್ರೆ ರೆಡಿ

ಬೆಂಗಳೂರು,ಅ.29- ದೀಪಾವಳಿ ಹಬ್ಬ ಆರಂಭಕ್ಕೂ ಮುನ್ನವೇ ಪಟಾಕಿ ಸಿಡಿತದಿಂದ ಯುವಕನೊಬ್ಬ ಕಣ್ಣಿಗೆ ಹಾನಿ ಮಾಡಿಕೊಂಡಿದ್ದಾರೆ.ಕಮ್ಮನಹಳ್ಳಿಯಲ್ಲಿ ಪಟಾಕಿ ಸಿಡಿತದಿಂದ ಕಣ್ಣಿನಲ್ಲಿ ರಕ್ತಸ್ರಾವವಾಗಿರುವುದರಿಂದ ಆತ ಮಿಂಟೋ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಣ್ಣಿನ ಚಿಕಿತ್ಸೆಗೆ ಮಿಂಟೋ ರೆಡಿ: ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಗಾಯಕ್ಕೆ ಚಿಕಿತ್ಸೆ ನೀಡಲು ಮಿಂಟೋ ಆಸ್ಪತ್ರೆ ಸಜ್ಜಾಗಿದೆ. ದಿನದ 24 ಗಂಟೆಗಳ ಕಾಲ ಚಿಕಿತ್ಸೆ ನೀಡಲು ನಮ್ಮ ಆಸ್ಪತ್ರೆ ಸಿದ್ದವಿದೆ ಎಂದು ಅಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಪಟಾಕಿ ಸಿಡಿತದಿಂದ ಗಾಯಗೊಂಡು … Continue reading ಪಟಾಕಿ ಪೀಡಿತರ ಚಿಕಿತ್ಸೆಗೆ ಮಿಂಟೋ ಆಸ್ಪತ್ರೆ ರೆಡಿ