ಸೂಸೈಡ್‌ ಹಾಟ್‌ ಸ್ಪಾಟ್‌ ಆಗುತ್ತಿವೆ ನಮ್ಮ ಮೆಟ್ರೋ ನಿಲ್ದಾಣಗಳು

ಬೆಂಗಳೂರು,ಜೂ.11- ನಮ ಮೆಟ್ರೋ ರೈಲು ನಿಲ್ದಾಣಗಳು ಸೂಸೈಡ್‌ ಹಾಟ್‌ ಸ್ಪಾಟ್‌ ಆಗಿ ಪರಿವರ್ತನೆಗೊಳ್ಳುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿದೆ.ಕಳೆದ ಆರು ತಿಂಗಳಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಆರು ಆತಹತ್ಯೆ ಪ್ರಕರಣಗಳು ಸಂಭವಿಸಿರುವುದು ಇಂತಹ ಆರೋಪಗಳಿಗೆ ಪುಷ್ಠಿ ನೀಡುತ್ತಿವೆ. ಪದೇ ಪದೇ ಮೆಟ್ರೋ ಟ್ರ್ಯಾಕ್‌ ಗೆ ಜಿಗಿಯುತ್ತಿರುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಮೆಟ್ರೋ ಅಧಿಕಾರಿಗಳು ಮಾತ್ರ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಲ್ಲಿ ಮೀನಾಮೇಷ ಎಣಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಮೆಜೆಸ್ಟಿಕ್‌ ಮೆಟ್ರೋ ಸ್ಟೇಷನ್‌ ನಲ್ಲಿ ಮಾತ್ರ ಬಿಎಂಆರ್‌ಸಿಎಲ್‌ ಸೆಕ್ಯುರಿಟಿ ಗಳು ಆಲರ್ಟ್‌ … Continue reading ಸೂಸೈಡ್‌ ಹಾಟ್‌ ಸ್ಪಾಟ್‌ ಆಗುತ್ತಿವೆ ನಮ್ಮ ಮೆಟ್ರೋ ನಿಲ್ದಾಣಗಳು