ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಬೆಂಗಳೂರು,ನ.22- ಹೆತ್ತ ತಾಯಿಯೇ ತಮಿಬ್ಬರು ಕರುಳ ಕುಡಿಗಳನ್ನು ಸಾಯಿಸಿ ನಂತರ ಆತಹತ್ಯೆಗೆ ಯತ್ನಿಸಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಗಂಡುಮಗು ಶಂಭು ಸಾಹು(7) ಮತ್ತು ಹೆಣ್ಣುಮಗು ಶ್ರೇಯಾ(3) ತನ್ನ ತಾಯಿಯಿಂದಲೇ ಕೊಲೆಯಾದ ಮಕ್ಕಳು. ಜಾರ್ಖಂಡ್‌ ಮೂಲದ ಸುನೀಲ್‌ ಸಾಹು-ಮಮತಾ ಸಾಹು ದಂಪತಿ ತನ್ನಿಬ್ಬರು ಮಕ್ಕಳೊಂದಿಗೆ ಎಂಟು ತಿಂಗಳ ಹಿಂದೆಯಷ್ಟೇ ನಗರಕ್ಕೆ ಬಂದು ಉತ್ತರಹಳ್ಳಿಯ ಮುನಿಸ್ವಾಮಿ ಲೇಔಟ್‌ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ಸುನೀಲ್‌ ಸಾಹು ಓಲಾ ಆಟೋ ಚಾಲಕ ವೃತ್ತಿ ಮಾಡುತ್ತಿದ್ದರು. ಈ … Continue reading ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ