ಫಾರ್ಮ್‌ ಹೌಸ್‌ನಲ್ಲಿ ರೇವ್ ಪಾರ್ಟಿ : ತೆಲುಗು ನಟಿ ಸೇರಿ 86 ಮಂದಿ ಡ್ರಗ್ಸ್ ಸೇವಿಸಿರುವುದು ದೃಢ

ಬೆಂಗಳೂರು,ಮೇ 23-ನಗರದ ಹೊರವಲಯದ ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಫಾರ್ಮ್‌ ಹೌಸ್‌ನಲ್ಲಿ ನಡೆದಿದ್ದ ರೇವು ಪಾರ್ಟಿಯಲ್ಲಿ ಭಾಗವಹಿಸಿದ್ದ ಇಬ್ಬರು ತೆಲುಗು ನಟಿ ಸೇರಿದಂತೆ 86 ಮಂದಿ ಮಾದಕವಸ್ತು ಸೇವಿಸಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.ರೇವು ಪಾರ್ಟಿಯಲ್ಲಿ 103 ಮಂದಿ ಪಾಲ್ಗೊಂಡಿದ್ದ 73 ಮಂದಿ ಪುರುಷರ ಪೈಕಿ 59 ಮಂದಿ ಹಾಗೂ 30 ಯುವತಿಯರ ಪೈಕಿ 27 ಮಂದಿ ಮಾದಕವಸ್ತು ಸೇವಿಸಿರುವುದು ಗೊತ್ತಾಗಿದೆ. ಅಂದಿನ ಪಾರ್ಟಿಯಲ್ಲಿ ಇಬ್ಬರು ತೆಲುಗು ನಟಿಯರು, ಕಿರುತೆರೆ ನಟಿಯರು, ಸಾ್ಟ್‌ವೇರ್‌ ಎಂಜಿನಿಯರ್‌ಗಳು ಸೇರಿದಂತೆ 103 ಮಂದಿ ಯುವಕ-ಯುವತಿಯರು … Continue reading ಫಾರ್ಮ್‌ ಹೌಸ್‌ನಲ್ಲಿ ರೇವ್ ಪಾರ್ಟಿ : ತೆಲುಗು ನಟಿ ಸೇರಿ 86 ಮಂದಿ ಡ್ರಗ್ಸ್ ಸೇವಿಸಿರುವುದು ದೃಢ