ಬೆಂಗಳೂರಲ್ಲಿ ಹನಿ ನೀರಿಗೂ ಹಾಹಾಕಾರ, ಎಳನೀರು ಮೊರೆಹೋದ ಜನ

ಬೆಂಗಳೂರು, ಏ.4- ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಲೆ ಇದ್ದು, ಎಲ್ಲೆಡೆ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದ್ದು, ದಾಹ ತಣಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ. ಈ ಮಧ್ಯೆ ದೇಹ ತಂಪಾಗಿಸುವ ನೈಸರ್ಗಿಕ ಪಾನೀಯ ಎಳನೀರು ಬೇಲೆ ಗಗನಕ್ಕೇರುತ್ತಿದೆ. ಈ ಬಿಸಿಲಿನಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳುವುದೇ ಪ್ರತಿಯೊಬ್ಬರಿಗೂ ಸವಾಲಾಗಿದ್ದು, ಎಷ್ಟು ನೀರು ಕುಡಿದರೂ ಸಾಕಾಗುವುದಿಲ್ಲ. ಹಾಗಾಗಿ ಕೆಲವರು ಆರೋಗ್ಯದ ದೃಷ್ಟಿಯಿಂದ ಎಳನೀರು ಕುಡಿಯುತ್ತಾರೆ. ಇದು ದೇಹಕ್ಕೆ ಒಂದು ರೀತಿಯಲ್ಲಿ ಎನರ್ಜಿ ಡ್ರಿಂಕ್ ಆಗಿ ಕೆಲಸ ಮಾಡುತ್ತದೆ. ದೇಹದಲ್ಲಿ ಎಷ್ಟೇ … Continue reading ಬೆಂಗಳೂರಲ್ಲಿ ಹನಿ ನೀರಿಗೂ ಹಾಹಾಕಾರ, ಎಳನೀರು ಮೊರೆಹೋದ ಜನ