ಬೆಂಗಳೂರು ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ : 12 ಮಂದಿ ಪಾಕಿಗಳ ಸೆರೆ

ಬೆಂಗಳೂರು, ಅ.9- ಇತ್ತೀಚೆಗೆ ಆನೇಕಲ್‌ನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದ ಬೆನ್ನಲ್ಲೇ ಇದೀಗ ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ಪಾಕಿಸ್ತಾನೀಯರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಪಾಕ್ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆಗಿಳಿಸಲಾಗಿತ್ತು. ಈ ತಂಡಗಳು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಹೈದ್ರಾಬಾದ್, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನೀಯರನ್ನು ಪತ್ತೆ ಹಚ್ಚಿ ಬಂಧಿಸಿವೆ. … Continue reading ಬೆಂಗಳೂರು ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ : 12 ಮಂದಿ ಪಾಕಿಗಳ ಸೆರೆ