ಹನುಮಾನ್ ಚಾಲೀಸಾ ವಿವಾದ : ಹಿಂದೂ-ಬಿಜೆಪಿ ಕಾರ್ಯಕರ್ತರ ಭಾರಿ ಪ್ರತಿಭಟನೆ, ನಗರ್ತಪೇಟೆ ಉದ್ವಿಗ್ನ

ಬೆಂಗಳೂರು, ಮಾ.19- ಮೊಬೈಲ್ ಶಾಪ್‍ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ನಗರ್ತಪೇಟೆಯಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಲ್ಲೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರೂ, ಬಂಧನಕ್ಕೆ ಒಳಗಾದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ. ಹಲ್ಲೆ ಮಾಡಿದ ಯುವಕರನ್ನು ರಕ್ಷಿಸಲು ಬೇರೆ ಯುವಕರನ್ನು ಬಂಧಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. ಹಲ್ಲೆಗೊಳಗಾದ ಯುವಕ ಮುಖೇಶ್ … Continue reading ಹನುಮಾನ್ ಚಾಲೀಸಾ ವಿವಾದ : ಹಿಂದೂ-ಬಿಜೆಪಿ ಕಾರ್ಯಕರ್ತರ ಭಾರಿ ಪ್ರತಿಭಟನೆ, ನಗರ್ತಪೇಟೆ ಉದ್ವಿಗ್ನ