BREAKING: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಐಇಡಿ ಸ್ಫೋಟ..!

ಬೆಂಗಳೂರು, ಮಾ.1- ನಗರದ ಪ್ರಖ್ಯಾತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿ ಘಟನೆಯಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಸ್ಪೋಟಗೊಂಡ ಪರಿಣಾಮ ಕೆಫೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು, ಗ್ರಾಹಕರು ಕೆಫೆಯಿಂದ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆಯಲ್ಲಿ ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಕಾರಣವೇನೆಂಬುದು ನಿಗೂಢವಾಗಿದೆ. ಘಟನಾ ಸ್ಥಳಕ್ಕೆ … Continue reading BREAKING: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಐಇಡಿ ಸ್ಫೋಟ..!