ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು

ನವದೆಹಲಿ, ಮಾ 30 (ಪಿಟಿಐ) : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹರಾವ್ ಮತ್ತು ಚೌಧರಿ ಚರಣ್ ಸಿಂಗ್, ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಮತ್ತು ಎರಡು ಬಾರಿ ಬಿಹಾರದ ಮಾಜಿ ಮುಖ್ಯಮಂತ್ರಿಗಳಾಗಿದದ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಮೃತರ ಕುಟುಂಬ ವರ್ಗದವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿ … Continue reading ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು