ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು
ಬೆಂಗಳೂರು,ಜೂ.18– ಕೆ.ಆರ್‌ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣರಿ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ನ್ಯಾಯಮೂರ್ತಿ ಕೃಷ್ಣ.ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ ಈ ತೀರ್ಪನ್ನು ನೀಡಿ, ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಕರೆದಾಗ ಮೈಸೂರು ಮತ್ತು ಹಾಸನಕ್ಕೂ ಬರಬೇಕು. ಎಂದು ಸೂಚನೆ ನೀಡಿ ಭವಾನಿ ರೇವಣ್ಣ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು.ಭವಾನಿ ರೇವಣ್ಣ ಅವರು ಎಸ್‌ಐಟಿಯ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ … Continue reading ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed