ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್ ರಿಲೀಫ್
ಬೆಂಗಳೂರು,ಮೇ20- ಹಾಸನ ಜಿಲ್ಲೆ ಹೊಳೆನರಸೀಪುರದ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ನ್ಯಾಯಾಲಯದ ಷರತ್ತುಬದ್ಧ ಜಾಮೀನು ನೀಡಿದೆ. ಕಾಯ್ದಿರಿಸಿದ್ದ ತೀರ್ಪನ್ನು ಸೋಮವಾರ ಪ್ರಕಟಿಸಿದ ಬೆಂಗಳೂರು 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಮೂರ್ತಿ ಜೆ.ಪ್ರೀತ್ ಅವರು 5 ಲಕ್ಷ ಬಾಂಬ್ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿತು. ಈಗಾಗಲೇ ರೇವಣ್ಣ ಅವರಿಗೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನಲ್ಲಿ ಮಹಿಳೆ ಅಪಹರಣ ಮತ್ತು ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ನ್ಯಾಯಾಲಯ … Continue reading ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್ ರಿಲೀಫ್
Copy and paste this URL into your WordPress site to embed
Copy and paste this code into your site to embed