ಕುಡಿದು ಬಂದು ಕಿರಿಕ್, ಬಿಹಾರಿ ಯುವಕನ ಕತ್ತು ಹಿಸುಕಿ ಕೊಲೆ

ಬೆಂಗಳೂರು, ಅ.4- ಈ ಹಿಂದೆ ಕೆಲಸ ಮಾಡುತ್ತಿದ್ದ ಪ್ಲೈವುಡ್‌ ಅಂಗಡಿ ಬಳಿ ಕುಡಿದು ಬಂದು ಕೆಲಸಗಾರರ ಜೊತೆ ಜಗಳವಾಡಿದ ಬಿಹಾರಿ ಮೂಲದ ಯುವಕನ ಮೇಲೆ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮೈಕೋಲೇಔಟ್‌ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಸುಜಿತ್‌ (22)ಕೊಲೆಯಾದ ಬಿಹಾರಿ ಮೂಲದ ಯುವಕ. ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.ಬಿಳೇಕಲ್ಲಹಳ್ಳಿಯಲ್ಲಿರುವ ಪ್ಲೈವುಡ್‌ ಅಂಗಡಿಯಲ್ಲಿ ಸುಜಿತ್‌ ಈ ಹಿಂದೆ ಕೆಲಸ ಮಾಡುತ್ತಿದ್ದನು. ಕೆಲಸದ ವೇಳೆ ಮದ್ಯಪಾನ ಮಾಡಿ ಬರುತ್ತಿದ್ದರಿಂದ ಮಾಲೀಕರು … Continue reading ಕುಡಿದು ಬಂದು ಕಿರಿಕ್, ಬಿಹಾರಿ ಯುವಕನ ಕತ್ತು ಹಿಸುಕಿ ಕೊಲೆ