ವಿಮಾನ ನಿಲ್ದಾಣದ ಹಿರಿಯ ಅಧಿಕಾರಿ ಶವವಾಗಿ ಪತ್ತೆ.!

ಡೆಹ್ರಾಡೂನ್‌,ಜೂ.25- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ(ಎಎಐ) ಹಿರಿಯ ಅಧಿಕಾರಿಯೊಬ್ಬರು ತಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉತ್ತರಾಖಂಡದ ಪಂತನಗರದಲ್ಲಿರುವ ವಿಮಾನ ನಿಲ್ದಾಣದ ಏರ್‌ ಟ್ರಾಫಿಕ್‌ ಕಂಟೋಲ್‌ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಹಾಯಕ ವ್ಯವಸ್ಥಾಪಕ ಆಶಿಶ್‌ ಚೌನ್ಸಾಲಿ ಮೊನ್ನೆ ರಾತ್ರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರು ತುಟಿಯಲ್ಲಿ ಲಿಪ್‌ಸ್ಟಿಕ್‌ ಇತ್ತು, ಮಹಿಳೆಯ ಬಟ್ಟೆಯನ್ನು ಧರಿಸಿದ್ದರು, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮ್ಯಾಕ್ಸಿ ಡ್ರೆಸ್‌‍, ಬಿಂದಿ, ಲಿಪ್‌ಸ್ಟಿಕ್‌ ಮತ್ತು ಬಳೆಗಳು ಸೇರಿದಂತೆ ಮಹಿಳೆಯಂತೆ ಕಾಣುತ್ತಿದ್ದರು. ಸೋಮವಾರ ಅವರು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ, … Continue reading ವಿಮಾನ ನಿಲ್ದಾಣದ ಹಿರಿಯ ಅಧಿಕಾರಿ ಶವವಾಗಿ ಪತ್ತೆ.!