ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಬಿಜೆಡಿ ಮೈತ್ರಿ..?

ಭುವನೇಶ್ವರ್, ಮಾ.7 (ಪಿಟಿಐ): ಒಡಿಶಾದಲ್ಲಿ ಆಡಳಿತಾರೂಢ ಬಿಜೆಡಿ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಚುನಾವಣಾ ಪೂರ್ವ ಮೈತ್ರಿ ಕುರಿತು ಯಾವುದೇ ಔಪಚಾರಿಕ ಘೋಷಣೆಯಾಗದಿದ್ದರೂ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಎರಡೂ ಪಕ್ಷಗಳ ನಾಯಕರು ಪರಸ್ಪರ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ನಿವಾಸ ನವೀನ್ ನಿವಾಸ್‍ನಲ್ಲಿ ಬಿಜೆಡಿ ನಾಯಕರು ಮ್ಯಾರಥಾನ್ ಸಭೆ ನಡೆಸಿದರೆ, ಬಿಜೆಪಿ ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಇದೇ ರೀತಿಯ ಸಭೆ ನಡೆಸಿದರು, ಸಂಭಾವ್ಯ ಮೈತ್ರಿ ಸೇರಿದಂತೆ ಚುನಾವಣಾ ವಿಷಯಗಳ … Continue reading ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಬಿಜೆಡಿ ಮೈತ್ರಿ..?