ಪಾಕ್ ಪರ ಘೋಷಣೆ : ಬಿಜೆಪಿಯಿಂದ ಎಫ್‍ಎಸ್‍ಎಲ್ ವರದಿ ಬಹಿರಂಗ

ಬೆಂಗಳೂರು,ಮಾ.4- ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್)ದ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ವಿಧಾನ ಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್‍ಎಸ್‍ಎಲ್ ವರದಿಯಲ್ಲಿ ಬಹಿರಂಗವಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ನಾಸೀರ್ ಸಾಬ್ ಜಿಂದಾಬಾದ್ ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ ಎಫ್‍ಎಸ್‍ಎಲ್ ವರದಿಯಲ್ಲಿ ಬಟಾ ಬಯಲಾಗಿದೆ ಎಂದು ಕಾಂಗ್ರೆಸ್ … Continue reading ಪಾಕ್ ಪರ ಘೋಷಣೆ : ಬಿಜೆಪಿಯಿಂದ ಎಫ್‍ಎಸ್‍ಎಲ್ ವರದಿ ಬಹಿರಂಗ