ಕಳೆದ ಬಾರಿಗಿಂತ ಈ ಬಾರಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತೆ : ಸುರ್ಜಿತ್ ಭಲ್ಲಾ

ನವದೆಹಲಿ,ಏ.21- 2019ರ ಲೋಕಸಭೆ ಚುನಾವಣೆಯಲ್ಲಿ ಸಾಧಿಸಿದ್ದಕ್ಕಿಂತ ಈ ಬಾರಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿ 330ರಿಂದ 350 ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಹಿರಿಯ ಆರ್ಥಿಕ ತಜ್ಞ ಮತ್ತು ಫೋಷಾಲಜಿಸ್ಟ್ ಸುರ್ಜಿತ್ ಭಲ್ಲಾ ತಿಳಿಸಿದ್ದಾರೆ. ಖಾಸಗಿ ಸುದ್ದಿವಾಹಿನಿ ನೀಡಿರುವ ಸಂದರ್ಶದನಲ್ಲಿ ಮಾತನಾಡಿರುವ ಅವರು, ಈ ಬಾರಿ ಬಿಜೆಪಿ ಒಂದೇ 330 ರಿಂದ 350 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯಲಿದೆ. ಮೈತ್ರಿ ಪಕ್ಷಗಳು ಜೊತೆಗಿರುವುದರಿಂದ ಅದರ ಸ್ಥಾನಗಳು ಇನ್ನಷ್ಟು ಏರಿಕೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಬಾರಿಯ ಚುನಾವಣೆಯನ್ನು ಪ್ರಧಾನಿ … Continue reading ಕಳೆದ ಬಾರಿಗಿಂತ ಈ ಬಾರಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತೆ : ಸುರ್ಜಿತ್ ಭಲ್ಲಾ