ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಏರುಧ್ವನಿಯಲ್ಲಿ ವಾಗ್ವಾದ
ಬೆಂಗಳೂರು,ಜು.16- ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ವಿಧಾನಸಭೆಯಲ್ಲಿಂದು ಜರುಗಿತು.ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅಕ್ರಮವಾಗಿ ದುರುಪಯೋಗವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸು ತ್ತಿದ್ದಂತೆ ಕಾಂಗ್ರೆಸ್ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಭಾರಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಬೋವಿ ನಿಗಮ, ಬಂಜಾರ ನಿಗಮದಲ್ಲಿ ಅವ್ಯವಹಾರವಾಗಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲೂ ಅವ್ಯವಹಾರವಾಗಿದೆ. ಅಲ್ಲಿಗೂ ಇ.ಡಿ ಮತ್ತು ಸಿಬಿಐ ಅನ್ನು ಕಳುಹಿಸಿ. … Continue reading ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಏರುಧ್ವನಿಯಲ್ಲಿ ವಾಗ್ವಾದ
Copy and paste this URL into your WordPress site to embed
Copy and paste this code into your site to embed