ಸಭಾಪತಿ ಮತ್ತು ಉಪಸಭಾಪತಿ ಸ್ಥಾನ ಉಳಿಸಿಕೊಳ್ಳಲು ಮಿತ್ರಪಕ್ಷಗಳ ಮಾಸ್ಟರ್ ಪ್ಲಾನ್
ಬೆಂಗಳೂರು,ಮೇ23- ವಿಧಾನಸಭೆಯಲ್ಲಿ ಪ್ರಚಂಡ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ವಿಧಾನಪರಿಷತ್‌ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಬಹುಮತದೊಂದಿಗೆ ಸಭಾಪತಿ ಮತ್ತು ಉಪಸಭಾಪತಿ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಶಿಕ್ಷಕರ, ಪದವೀಧರರ ಕ್ಷೇತ್ರದ ಚುನಾವಣೆ ಹಾಗೂ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಈಗ ನಡೆಯುತ್ತಿರುವ ಚುನಾವಣೆಯಲ್ಲಿ ಮೈತ್ರಿಕೂಟದ ಬಹುಮತಕ್ಕೆ ತಡೆಯೊಡ್ಡಲು ಆಡಳಿತರೂಢ ಕಾಂಗ್ರೆಸ್ ಮುಂದಾಗಿದೆ. ಅದೇ ರೀತಿ ತಮ್ಮ ಬಹುಮತ ಉಳಿಸಿಕೊಳ್ಳಲು ಮಿತ್ರಪಕ್ಷಗಳ ಕೂಟ ಮಾಸ್ಟರ್ ಪ್ಲಾನ್ ಮಾಡುತ್ತಿದೆ. 75 ಸದಸ್ಯ ಬಲ ಹೊಂದಿರುವ ವಿಧಾನಪರಿಷತ್‌ನಲ್ಲಿ ಬಿಜೆಪಿ 35, ಕಾಂಗ್ರೆಸ್ 29, ಜೆಡಿಎಸ್ 8, … Continue reading ಸಭಾಪತಿ ಮತ್ತು ಉಪಸಭಾಪತಿ ಸ್ಥಾನ ಉಳಿಸಿಕೊಳ್ಳಲು ಮಿತ್ರಪಕ್ಷಗಳ ಮಾಸ್ಟರ್ ಪ್ಲಾನ್
Copy and paste this URL into your WordPress site to embed
Copy and paste this code into your site to embed