4ನೇ ದಿನಕ್ಕೆ ಕಾಲಿಟ್ಟ ‘ಮೈಸೂರು ಚಲೋ’, ಮಂಡ್ಯದಲ್ಲಿ ದೋಸ್ತಿಗಳ ಒಗ್ಗಟ್ಟಿನ ಹೆಜ್ಜೆ

ಬೆಂಗಳೂರು,ಆ.6– ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ನಡೆಸುತ್ತಿರುವ ಜಂಟಿ ಹೋರಾಟದಲ್ಲಿ ಟಾರ್ಗೆಟ್‌ ಆಗುತ್ತಿರುವವವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತ್ರ!ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಎನ್‌ಡಿಎ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರುವರೆಗೆ ನಡೆಸುತ್ತಿರುವ ಪಾದಯಾತ್ರೆ ಪ್ರಾರಂಭ ವಾಗಿ 4ನೇ ದಿನಕ್ಕೆ ಕಾಲಿಟ್ಟಿದೆ. ಅಸಲಿಗೆ ಎರಡೂ ಪಕ್ಷಗಳಿಗೆ ಗುರಿಯಾಗಬೇಕಾಗಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದರೆ ಬಿಜೆಪಿ-ಜೆಡಿಎಸ್‌‍ ಗುರಿ ಡಿಸಿಎಂ ಶಿವಕುಮಾರ್‌ ಆಗುತ್ತಿದ್ದಾರೆ.ಪಾದಯಾತ್ರೆ … Continue reading 4ನೇ ದಿನಕ್ಕೆ ಕಾಲಿಟ್ಟ ‘ಮೈಸೂರು ಚಲೋ’, ಮಂಡ್ಯದಲ್ಲಿ ದೋಸ್ತಿಗಳ ಒಗ್ಗಟ್ಟಿನ ಹೆಜ್ಜೆ