ಯುವಕರ ಕನಸಿನ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ ; ಪ್ರಿಯಾಂಕಾ ವಾದ್ರಾ

ನವದೆಹಲಿ,ಜೂ.15- ನೀಟ್‌ ಅಕ್ರಮ ಕುರಿತಂತೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ವಾದ್ರಾ ಅವರು ಬಿಜೆಪಿ ಸರ್ಕಾರ ಯುವಕರ ಕನಸಿನ ಮೇಲೆ ದಾಳಿ ಮಾಡಲು ಪ್ರಾರಂಭಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಹೊಸ ಬಿಜೆಪಿ ಸರ್ಕಾರವು ಪ್ರಮಾಣವಚನ ಸ್ವೀಕರಿಸಿದ ತಕ್ಷಣ, ಅದು ಮತ್ತೆ ಯುವಕರ ಕನಸುಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದೆ. ನೀಟ್‌ ಪರೀಕ್ಷೆಯ ಫಲಿತಾಂಶಗಳಲ್ಲಿನ ಅಕ್ರಮಗಳ ಕುರಿತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ದುರಹಂಕಾರದ ಪ್ರತಿಕ್ರಿಯೆಯು 24 ಲಕ್ಷ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಅಳಲುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತದೆ. ಶಿಕ್ಷಣ … Continue reading ಯುವಕರ ಕನಸಿನ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ ; ಪ್ರಿಯಾಂಕಾ ವಾದ್ರಾ