ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮೌನ ಮುರಿದ ಬಿಜೆಪಿ

ಬೆಂಗಳೂರು,ಏ.29- ಹಾಸನ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕೊನೆಗೂ ಬಿಜೆಪಿ ವೌನ ಮುರಿದಿದೆ. ಪ್ರಕರಣ ಆಚೆ ಬಂದು ಮೂರು ದಿನವಾದರೂ ಬಾಯಿ ಬಿಡದೆ ಅಂತರ ಕಾಪಾಡಿಕೊಂಡಿದ್ದ ಬಿಜೆಪಿ ನಾಯಕರು ಮೊದಲ ಬಾರಿಗೆ ಹೇಳಿಕೆಯನ್ನು ಕೊಟ್ಟಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರೂ ಸಮಾನರು ಎಂದು ಹೇಳಿದ್ದಾರೆ.ಎಚ್‌.ಡಿ. ಕುಮಾರಸ್ವಾಮಿ ಅವರು ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಎಸ್‌ಐಟಿ ರಚಿಸಿದೆ. … Continue reading ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮೌನ ಮುರಿದ ಬಿಜೆಪಿ