ಪ್ರಿಯಾಂಕ್‌ ಖರ್ಗೆಯನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ರಾಜ್ಯಪಾಲರಿಗೆ ಬಿಜೆಪಿ ದೂರು

ಬೆಂಗಳೂರು,ಆ.27- ನಿಯಮ ಉಲ್ಲಂಘಿಸಿ ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಮೇಲೆ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಮೂಲಕ ಜಮೀನು ಪಡೆದಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. ವಿಧಾನಸಭೆಯ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ದೂರು ನೀಡಿದ್ದಾರೆ. ಸ್ವಜನ ಪಕ್ಷಪಾತ ಅಧಿಕಾರ ದುರುಪಯೋಗ ಮತ್ತು ಹಿತಾಸಕ್ತಿ ಸಂಘರ್ಷದ ಮೂಲಕ 5 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಪಡೆದಿರುವ … Continue reading ಪ್ರಿಯಾಂಕ್‌ ಖರ್ಗೆಯನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ರಾಜ್ಯಪಾಲರಿಗೆ ಬಿಜೆಪಿ ದೂರು