ರಾಜ್ಯದಲ್ಲಿ ತಕ್ಷಣವೇ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲರಿಗೆ ಬಿಜೆಪಿ ದೂರು
ಬೆಂಗಳೂರು,ಫೆ.29- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಸರ್ಕಾರವನ್ನು ವಜಾ ಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕೆಂದು ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್ ಅವರು ಪ್ರವಾಸದಲ್ಲಿದ್ದ ಕಾರಣ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ಉಪನಾಯಕರಾದ ಅರವಿಂದ್ ಬೆಲ್ಲದ್, ಸುನೀಲ್ ವಲ್ಯಾಪುರೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎರಡೂ ಸದನಗಳ ಶಾಸಕರು ರಾಜ್ಯಪಾಲರ ಕಾರ್ಯದರ್ಶಿಗೆ ದೂರು ನೀಡಿದರು. ಬಳಿಕ … Continue reading ರಾಜ್ಯದಲ್ಲಿ ತಕ್ಷಣವೇ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲರಿಗೆ ಬಿಜೆಪಿ ದೂರು
Copy and paste this URL into your WordPress site to embed
Copy and paste this code into your site to embed