ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಕೃತ್ಯ : ಬಿಜೆಪಿ ಸತ್ಯ ಶೋಧನಾ ಸಮಿತಿ ವರದಿ
ಬೆಂಗಳೂರು,ಸೆ.20– ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆಯು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಪೊಲೀಸ್ ಮತ್ತು ರಾಜ್ಯ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಎಂದು ಬಿಜೆಪಿ ಸತ್ಯ ಶೋಧನಾ ಸಮಿತಿ ಹೇಳಿದೆ. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ನೇತೃತ್ವದಲ್ಲಿ ಮಾಜಿ ಸಚಿವರಾದ ಭೈರತಿ ಬಸವರಾಜ್, ಕೆ.ಸಿ.ನಾರಾಯಣಗೌಡ, ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರುಗಳು ಸತ್ಯ ಶೋಧನಾ ಸಮಿತಿ ವರದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಹಸ್ತಾಂತರಿಸಿದರು. … Continue reading ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಕೃತ್ಯ : ಬಿಜೆಪಿ ಸತ್ಯ ಶೋಧನಾ ಸಮಿತಿ ವರದಿ
Copy and paste this URL into your WordPress site to embed
Copy and paste this code into your site to embed