12 ಹಾಲಿ ಸಂಸದರಿಗೆ ಗೇಟ್‍ಪಾಸ್ : ಸೋತವರು, ಮಾಜಿ ಸಿಎಂಗಳಿಗೆ ಬಿಜೆಪಿ ಚಾನ್ಸ್

ಬೆಂಗಳೂರು,ಮಾ.28- ಓರ್ವ ಕೇಂದ್ರದ ಹಾಲಿ ಸಚಿವ ಸೇರಿದಂತೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 12 ಮಂದಿ ಹಾಲಿ ಸಂಸದರಿಗೆ ಗೇಟ್‍ಪಾಸ್ ನೀಡಿದೆ.ಮೂವರು ಸಂಸದರ ರಾಜಕೀಯ ನಿವೃತ್ತಿ ಸೇರಿದಂತೆ 12 ಮಂದಿ ಸಂಸದರಿಗೆ ಟಿಕೆಟ್ ನೀಡಲು ನಿರಾಕರಿಸಿದ್ದು, ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. 2019ರಲ್ಲಿ ಗೆದ್ದಿದ್ದ 12 ಮಂದಿ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಇಬ್ಬರು ಹಾಗೂ 10 … Continue reading 12 ಹಾಲಿ ಸಂಸದರಿಗೆ ಗೇಟ್‍ಪಾಸ್ : ಸೋತವರು, ಮಾಜಿ ಸಿಎಂಗಳಿಗೆ ಬಿಜೆಪಿ ಚಾನ್ಸ್