ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿ ದ್ವೇಷ ರಾಜಕಾರಣ ಮಾಡಿದ್ದರು : ಡಿಕೆಶಿ

ಬೆಂಗಳೂರು, ಜೂ.14- ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬಿಬಿಎಂಪಿ ವತಿಯಿಂದ ಕಬ್ಬನ್‌ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಲು ಆರಂಭಿಸಿದರೆ ಅದು ಎಲ್ಲೆಲ್ಲಿಗೋ ಹೋಗುತ್ತದೆ. ನನಗೆ ಅದರ ನೋವು ಗೊತ್ತು. ನಾನು ಅನುಭವಿಸಿದ್ದೇನೆ ಎಂದು ಹೇಳಿದರು. ಬಿಜೆಪಿ ದ್ವೇಷ ರಾಜಕಾರಣ … Continue reading ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿ ದ್ವೇಷ ರಾಜಕಾರಣ ಮಾಡಿದ್ದರು : ಡಿಕೆಶಿ