ಹೊಂದಾಣಿಕೆ ರಾಜಕಾರಣ ಮಾಡುವವರ ಮೇಲೆ ಬಿಜೆಪಿ ಹೈಕಮಾಂಡ್ ಹದ್ದಿನ ಕಣ್ಣು

ಬೆಂಗಳೂರು,ಏ.6- ಇದೇ ತಿಂಗಳ 26ರಂದು ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಪ್ರತಿಯೊಂದು ಚಲನವಲನಗಳ ಬಗ್ಗೆ ದೆಹಲಿ ಬಿಜೆಪಿ ನಾಯಕರು ಹದ್ದಿನ ಕಣ್ಣಿಟ್ಟಿದ್ದು, ಹೊಂದಾಣಿಕೆ ರಾಜಕಾರಣ ಮಾಡುವವರ ಮೇಲೆ ವಿಶೇಷ ನಿಗಾ ಇರಿಸಿದೆ. ಬಿಜೆಪಿಯ ನಿರೀಕ್ಷಿತ 400 ಸ್ಥಾನಗಳನ್ನು ಗೆಲ್ಲಲ್ಲು ಒಂದೊಂದು ಕ್ಷೇತ್ರವೂ ಬಹುಮುಖ್ಯ ಎಂಬುದನ್ನು ಅರಿತಿರುವ ಬಿಜೆಪಿ, ರಾಜ್ಯದ ಮೊದಲ 14 ಕ್ಷೇತ್ರಗಳಿಗೆ ನಡೆಯುವ ಪ್ರಚಾರದ ವೇಳೆ ಪ್ರತಿಯೊಬ್ಬ ನಾಯಕರ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದೆ. ಈ ಹಿಂದೆ ಅಂದರೆ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಕಡೆ ನಾಯಕರ … Continue reading ಹೊಂದಾಣಿಕೆ ರಾಜಕಾರಣ ಮಾಡುವವರ ಮೇಲೆ ಬಿಜೆಪಿ ಹೈಕಮಾಂಡ್ ಹದ್ದಿನ ಕಣ್ಣು