ಸಮನ್ವಯ ಸಮಿತಿ ಸಭೆ : ಕಾಂಗ್ರೆಸ್ ಕಟ್ಟಿಹಾಕಲು ಬಿಜೆಪಿ-ಜೆಡಿಎಸ್ ನಾಯಕರ ಸಮಾಗಮ
ಬೆಂಗಳೂರು,ಮಾ.29- ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವೇಗಕ್ಕೆ ಕಡಿವಾಣ ಹಾಕಿ ದಾಖಲೆಯ ಫಲಿತಾಂಶದ ನಿರೀಕ್ಷೆಯಲ್ಲಿರುವ ಬಿಜೆಪಿ-ಜೆಡಿಎಸ್ ನಾಯಕರ ಮಹತ್ವದ ಸಮನ್ವಯ ಸಭೆ ಶುಕ್ರವಾರ ನಡೆಯಿತು. ಎರಡೂ ಪಕ್ಷಗಳ ನಾಯಕರು ಮತ್ತು ಕೆಳಹಂತದ ಕಾರ್ಯಕರ್ತರ ನಡುವೆ ಸಣ್ಣ ವೈಮನಸ್ಸಿಗೂ ಅವಕಾಶ ಕೊಡದೆ 28 ಲೋಕಸಭಾ ಕ್ಷೇತ್ರಗಳಲ್ಲಿ 25ರ ಗುರಿ ತಲುಪುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿತು. ಇದೇ ಮೊದಲ ಬಾರಿಗೆ ಬಿಜೆಪಿ-ಜೆಡಿಎಸ್‍ನ ಉಭಯ ನಾಯಕರು ತಮ್ಮ ಹಳೆಯ ವೈಷಮ್ಯವನ್ನು ಮರೆತು ಸಮನ್ವಯ ಸಮಿತಿ ಸಭೆಯಲ್ಲಿ ಒಗ್ಗಟ್ಟು ಪ್ರದರ್ಶಿಸುವ … Continue reading ಸಮನ್ವಯ ಸಮಿತಿ ಸಭೆ : ಕಾಂಗ್ರೆಸ್ ಕಟ್ಟಿಹಾಕಲು ಬಿಜೆಪಿ-ಜೆಡಿಎಸ್ ನಾಯಕರ ಸಮಾಗಮ
Copy and paste this URL into your WordPress site to embed
Copy and paste this code into your site to embed