ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನಿಂದ ಮೈಸೂರುವರೆಗೆ ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆ ಆರಂಭ

ಬೆಂಗಳೂರು,ಆ.3– ಅಕ್ರಮ ಗಣಿಗಾರಿಕೆ ವಿರುದ್ಧ ಬೆಂಗಳೂರಿನಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಂದು ಅದೇ ಅಸ್ತ್ರವನ್ನು ಬಳಸಿ ರಾಜಧಾನಿ ಬೆಂಗಳೂರಿನಿಂದ ಮೈಸೂರುವರೆಗೆ ಬಿಜೆಪಿ-ಜೆಡಿಎಸ್‌‍ ದೋಸ್ತಿ ಪಕ್ಷಗಳ ಜಂಟಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದಲ್ಲಿ ಕಾನೂನು ಬಾಹಿರ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಒಂದು ವಾರ ಕಾಲ ನಡೆಯಲಿರುವ ಪಾದಯಾತ್ರೆಗೆ ಕಾರ್ಯಕರ್ತರ ಹರ್ಷೋದ್ಘಾರ, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳ ನಡುವೆಯೇ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಬಿಜೆಪಿ ಸಂಸದೀಯ ಮಂಡಳಿ … Continue reading ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನಿಂದ ಮೈಸೂರುವರೆಗೆ ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆ ಆರಂಭ