28 ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ-ಜೆಡಿಎಸ್‍ನಿಂದ ಚಿಹ್ನೆ ವಿನಿಮಯ ತಂತ್ರ

ಬೆಂಗಳೂರು,ಮಾ.1- ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳನ್ನೂ ಶತಾಯಗತಾಯ ಗೆಲ್ಲಲೇಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಹೊಸ ರಣತಂತ್ರ ಹೆಣೆಯುತ್ತಿರುವ ಮೈತ್ರಿ ನಾಯಕರು ಚಿಹ್ನೆ ವಿನಿಮಯ ಎಂಬ ಹೊಸ ಸೂತ್ರದ ಮೊರೆ ಹೋಗುತ್ತಿದ್ದಾರೆ. ಅಂದರೆ, ಒಂದು ಪಕ್ಷದ ಅಭ್ಯರ್ಥಿಯನ್ನು ಮತ್ತೊಂದು ಪಕ್ಷದ ಚಿಹ್ನೆಯಡಿ ಕಣಕ್ಕೆ ಇಳಿಸಲು ವರಿಷ್ಠರು ಮುಂದಾಗಿದ್ದಾರೆ. ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರ ಅಳಿಯ, ಜಯದೇವ ಸಂಸ್ಥೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಅವರನ್ನು ಬೆಂಗಳೂರಿನ ಪ್ರಮುಖ ಕ್ಷೇತ್ರದಲ್ಲಿ … Continue reading 28 ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ-ಜೆಡಿಎಸ್‍ನಿಂದ ಚಿಹ್ನೆ ವಿನಿಮಯ ತಂತ್ರ