ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

ಬೆಂಗಳೂರು, ಮೇ 28– ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಬಿಡುಗಡೆಯಾಗಿದ್ದರೂ ರೈತರ ಖಾತೆಗೆ ಜಮೆ ಮಾಡಲು ವಿಫಲವಾಗಿರುವ ರಾಜ್ಯಸರ್ಕಾರದ ವಿರುದ್ಧ ಬಿಜೆಪಿ ಮುಗಿಬಿದ್ದಿದೆ. ಈ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಪ್ರತ್ಯೇಕವಾಗಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಂಕಷ್ಟಿತ ರೈತರ ಗೋಳನ್ನು ಹೇಳುವವರು, ಕೇಳುವವರು … Continue reading ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ