ಪ್ರಜ್ವಲ್‌ ರೇವಣ್ಣನವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ಹಾಸನದ ಪ್ರಮುಖರೊಬ್ಬರು ಬರೆದಿದ್ದ ಪತ್ರ ವೈರಲ್

ಬೆಂಗಳೂರು,ಏ.29- ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಹಾಸನದ ಪ್ರಮುಖರೊಬ್ಬರು ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ. 2023 ಡಿಸೆಂಬರ್‌ 8ರಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರಗೆ ಹೊಳೆನರಸೀಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದೇವರಾಜ ಗೌಡ ಎಂಬುವರು ಪ್ರಜ್ವಲ್‌ ರೇವಣ್ಣನವರಿಗೆ ಸಂಬಂಧಿಸಿದ ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ಗಮನ ಸೆಳೆದಿದ್ದರು. ವಿಜಯೇಂದ್ರರಿಗೆ ಎರಡು ಪುಟಗಳ ಪತ್ರ ಬರೆದಿದ್ದ … Continue reading ಪ್ರಜ್ವಲ್‌ ರೇವಣ್ಣನವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ಹಾಸನದ ಪ್ರಮುಖರೊಬ್ಬರು ಬರೆದಿದ್ದ ಪತ್ರ ವೈರಲ್