ಸಾಲುಸಾಲಾಗಿ ಕುಮಾರಸ್ವಾಮಿಯವರನ್ನು ಭೇಟಿ ಮಾಡುತ್ತಿರುವ ಬಿಜೆಪಿ ನಾಯಕರು

ಬೆಂಗಳೂರು, ಮಾ.27- ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬಿಜೆಪಿಯ ನಾಯಕರು ಹಾಗೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಒಬ್ಬರಾದ ಮೇಲೆ ಒಬ್ಬರಂತೆ ಭೇಟಿಯಾಗಿ ಬೆಂಬಲ ಕೋರುತ್ತಿದ್ದಾರೆ. ಜತೆಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಭರವಸೆ ನೀಡುತ್ತಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಂದ ನಂತರ ಕುಮಾರಸ್ವಾಮಿ ಅವರನ್ನು ರಾಜಕೀಯ ಮುಖಂಡರು ಭೇಟಿಯಾಗುವುದು ಸಾಮಾನ್ಯವಾಗಿದೆ. ಕಳೆದ ಸೋಮವಾರದಿಂದಲೂ ನಿತ್ಯ ಬಿಜೆಪಿ ನಾಯಕರು ಕುಮಾರಸ್ವಾಮಿ ಅವರನ್ನು … Continue reading ಸಾಲುಸಾಲಾಗಿ ಕುಮಾರಸ್ವಾಮಿಯವರನ್ನು ಭೇಟಿ ಮಾಡುತ್ತಿರುವ ಬಿಜೆಪಿ ನಾಯಕರು