ಓಂ ಬಿರ್ಲಾ ಮತ್ತೊಂದು ಬಾರಿಗೆ ಲೋಕಸಭೆ ಸ್ಪೀಕರ್..?
ನವದೆಹಲಿ,ಜೂ.18- ಎನ್‌ಡಿಎ-3ನೇ ಮೈತ್ರಿ ಸರ್ಕಾರದಲ್ಲಿ ಲೋಕಸಭೆಯ ಸ್ಪೀಕರ್ ಸ್ಥಾನವನ್ನು ಬಿಜೆಪಿ ಉಳಿಸಿಕೊಳ್ಳುವ ಸಾಧ್ಯತೆಯಿದ್ದು, ಹಿಂದಿನ ಸರ್ಕಾರದಲ್ಲಿ ಲೋಕಸಭಾ ಅಧ್ಯಕ್ಷರಾಗಿದ್ದ ಓಂ ಬಿರ್ಲಾ ಅವರೇ ಇನ್ನೊಂದು ಅವಧಿಗೆ ಮುಂದುವರಿಯಬಹುದು ಎಂದು ಹೇಳಲಾಗುತ್ತಿದೆ. ಲೋಕಸಭಾದ್ಯಕ್ಷರು ಯಾರಾಗಬೇಕು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರಮೋದಿ ಅವರು ನಿರ್ಧರಿಸಲಿದ್ದು, ಬಿಜೆಪಿಯ ಮಿತ್ರಪಕ್ಷಗಳು ಕೂಡ ಅದಕ್ಕೆ ಒಪ್ಪಿಗೆ ಸೂಚಿಸಬಹುದು ಎಂದು ಮೂಲಗಳು ಹೇಳುತ್ತವೆ. ಇದೇ ಜೂನ್ 24ರಿಂದ ಪ್ರಾರಂಭವಾಗುವ 18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಮುಂಚಿತವಾಗಿ, ಸ್ಪೀಕರ್ ಆಯ್ಕೆಯ ಬಗ್ಗೆ ಒಮ್ಮತಕ್ಕೆ ಬರಲು ಎನ್‌ಡಿಎ ಮಿತ್ರಪಕ್ಷಗಳ … Continue reading ಓಂ ಬಿರ್ಲಾ ಮತ್ತೊಂದು ಬಾರಿಗೆ ಲೋಕಸಭೆ ಸ್ಪೀಕರ್..?
Copy and paste this URL into your WordPress site to embed
Copy and paste this code into your site to embed