ಜಂಪಿಂಗ್ ತಯಾರಿ : ಬಿಜೆಪಿಗೆ ಕಂಟಕವಾಗ್ತಾರಾ ಟಿಕೆಟ್ ವಂಚಿತರು..?!

ಬೆಂಗಳೂರು,ಮಾ.14- ಸಾಕಷ್ಟು ಅಳೆದೂ ತೂಗಿ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಘೋಷಣೆ ಮಾಡುತ್ತಿದ್ದಂತೆ ಅವಕಾಶ ವಂಚಿತರು ಸಿಡಿದೆದ್ದಿದ್ದು, ಬಂಡಾಯದ ಬಿಸಿ ಜೋರಾಗಿದೆ. ಟಿಕೆಟ್ ಘೋಷಣೆ ಬೆನ್ನೆಲ್ಲೇ ಬೆಂಗಳೂರು ಉತ್ತರ, ಕೊಪ್ಪಳ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಬೀದರ್, ಶಿವಮೊಗ್ಗ, ಚಿಕ್ಕೋಡಿ, ತುಮಕೂರು ಕ್ಷೇತ್ರದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಸ್ಥಳೀಯ ನಾಯಕರ ಅಸಮಾಧಾನದಿಂದ ಪಕ್ಷಕ್ಕೆ ಮುಳುವಾಗುವ ಆತಂಕ ಎದುರಾಗಿದೆ. ಸುಮಾರು 10 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಸಿಗದಿರುವವರು ಸ್ವಪಕ್ಷೀಯರ ವಿರುದ್ಧವೇ ಬಂಡಾಯ … Continue reading ಜಂಪಿಂಗ್ ತಯಾರಿ : ಬಿಜೆಪಿಗೆ ಕಂಟಕವಾಗ್ತಾರಾ ಟಿಕೆಟ್ ವಂಚಿತರು..?!