ಬಿಜೆಪಿ ಶಾಸಕ ಮುನಿರತ್ನ ಎರಡು ದಿನ ಪೊಲೀಸ್‌‍ ಕಸ್ಟಡಿಗೆ

ಬೆಂಗಳೂರು,ಸೆ.15– ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ವೈಯಾಲಿಕಾವಲ್‌ ಠಾಣೆ ಪೊಲೀಸರು ಬಂಧಿಸಿರುವ ಆರ್‌ಆರ್‌ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ನ್ಯಾಯಾಧೀಶರು ಎರಡು ದಿನಗಳ ಕಾಲ ಪೊಲೀಸ್‌‍ ಕಸ್ಟಡಿಗೆ ನೀಡಿದ್ದಾರೆ. ಮಾಜಿ ಕಾರ್ಪೋರೇಟರ್‌ ವೇಲು ನಾಯ್ಕರ್‌ ಅವರು ನೀಡಿರುವ ಪ್ರಕರಣದಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದರು. ವೈಯಾಲಿಕಾವಲ್‌ ಠಾಣೆಯಲ್ಲಿ ಅವರ ವಿರುದ್ಧ ಎರಡು ಪ್ರಕರಣಗಳು ದಾಖಲಾಗುತ್ತಿದ್ದಂತೆ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದರು. ಅವರ ಬೆನ್ನು ಹತ್ತಿದ ಪೊಲೀಸರು ಅವರ … Continue reading ಬಿಜೆಪಿ ಶಾಸಕ ಮುನಿರತ್ನ ಎರಡು ದಿನ ಪೊಲೀಸ್‌‍ ಕಸ್ಟಡಿಗೆ