ಬಿಜೆಪಿ ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೀದರ್,ಮಾ.14: ಔರಾದ್ ವಿಧಾನಸಭ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 3 ದಿನದ ಹಿಂದೆ ಔರಾದ್ ತಮ್ಮ ನಿವಾಸದಲ್ಲಿದ್ದ ವೇಳೆ ಪ್ರಭು ಚೌಹಾಣ್ ಅವರ ಎದೆ ಬಡಿತದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮುಂಬೈನ ಬಾಂದ್ರಾದ ಹೋಲಿ ಫ್ಯಾಮಿಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಎಸ್ ಲೋಖಂಡವಾಲಾ ನೇತೃತ್ವದಲ್ಲಿ ಪ್ರಭು ಚೌಹಾಣ್ ಗೆ ಕಿರು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ … Continue reading ಬಿಜೆಪಿ ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು