ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕರಾದ ಸೋಮಶೇಖರ್‌, ಹೆಬ್ಬಾರ್‌

ಬೆಂಗಳೂರು,ಮೇ 13- ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌‍ನ ಜೊತೆ ಆತೀಯ ಸಖ್ಯ ಹೊಂದಿರುವ ಬಿಜೆಪಿ ಶಾಸಕರು ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರನ್ನು ಭೇಟಿ ಮಾಡಿ ಗಮನ ಸೆಳೆದರು. ಯಶವಂತಪುರದ ಕ್ಷೇತ್ರದ ಶಾಸಕ ಎಸ್‌‍.ಟಿ.ಸೋಮಶೇಖರ್‌, ಯಲ್ಲಾಪುರ ಕ್ಷೇತ್ರದ ಅರೆಬೈಲು ಶಿವರಾಂ ಹೆಬ್ಬಾರ್‌ ಇಬ್ಬರೂ ಇಂದು ಬೆಳಿಗ್ಗೆ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್‌ರವರ ಮನೆಗೆ ಭೇಟಿ ನೀಡಿದರು. ಈ ವೇಳೆ ರಾಜಕೀಯವಾಗಿ ಮಹತ್ವದ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ. ಆಪರೇಷನ್‌ ಕಮಲಕ್ಕೆ ತುತ್ತಾಗಿ ಕಾಂಗ್ರೆಸ್‌‍ನಿಂದ ಬಿಜೆಪಿಗೆ ಸೇರಿದ್ದ 17 ಶಾಸಕರ ಪೈಕಿ ಪುನರ್‌ … Continue reading ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕರಾದ ಸೋಮಶೇಖರ್‌, ಹೆಬ್ಬಾರ್‌