ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕೆಐಎಡಿಬಿ ಜಮೀನು ಮಂಜೂರು ಮಾಡಿರುವುದಕ್ಕೆ ಬಿಜೆಪಿ ವಿರೋಧ

ಬೆಂಗಳೂರು,ಆ.26- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬ ನಡೆಸುತ್ತಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಕೆಐಎಡಿಬಿ ಜಮೀನು ಮಾಡಿರುವುದಕ್ಕೆ ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ಸಿಂಗ್ ಸಿರೋಯ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ನಲ್ಲಿ ಹಂಚಿಕೆ ಮಾಡಿದ್ದ 45.94 ಎಕರೆ ಪೈಕಿ ಐದು ಎಕರೆ ಜಮೀನನ್ನು ಪರಿಶಿಷ್ಟ ಜಾತಿ ಕೋಟಾದಲ್ಲಿ ಈ ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ತಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ಲಹರ್ಸಿಂಗ್ ಸಿರೋಯ … Continue reading ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕೆಐಎಡಿಬಿ ಜಮೀನು ಮಂಜೂರು ಮಾಡಿರುವುದಕ್ಕೆ ಬಿಜೆಪಿ ವಿರೋಧ