ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು

ಬೆಂಗಳೂರು, ಏ.23- ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿನಲ್ಲಿ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸುದರ್ಶನ್ ಬಲ್ಲಾಳ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನೆರಡು ದಿನಗಳು ಐಸಿಯುನಲ್ಲೇ ಚಿಕಿತ್ಸೆ ಮುಂದುವರೆಯಲಿದೆ. ನಂತರ ವಾರ್ಡ್ಗೆ ಶಿಫ್ಟ್ ಮಾಡಲಾಗುವುದು ಎಂದು ಬಲ್ಲಾಳ್ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಶ್ರೀ ನಿವಾಸ್ ಪ್ರಸಾದ್ ಅವರು ಚುನಾವಣಾ ರಾಜಕೀಯದಿಂದ … Continue reading ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು